ಅಭಿಪ್ರಾಯ / ಸಲಹೆಗಳು

ಕಾರ್ಯಕಾರಿ ಸಮಿತಿ

ಕಾರ್ಯಕಾರಿ ಸಮಿತಿಯ ಸಂಯೋಜನೆ ಈ ಕೆಳಗಿನಂತಿದೆ:

 

1)  ಅಪರ ಮುಖ್ಯ ಕಾರ್ಯದರ್ಶಿ /ಪ್ರಧಾನ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕರ್ನಾಟಕ ಸರ್ಕಾರ  ಅಧ್ಯಕ್ಷರು
2) ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ, ಇಂಧನ ಇಲಾಖೆ, ಕರ್ನಾಟಕ ಸರ್ಕಾರ ಸದಸ್ಯರು
3) ಕಾರ್ಯದರ್ಶಿ (ಪಂಚಾಯತ್‌ ರಾಜ್)‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಕರ್ನಾಟಕ ಸರ್ಕಾರ ಸದಸ್ಯರು
4) ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ (ಕೆ.ಆರ್.ಡಿ.ಎಲ್.‌), ಬೆಂಗಳೂರು ಸದಸ್ಯರು
5) ನವ್ಯ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (ಎಂ.ಎನ್.ಆರ್.‌ಇ), ಭಾರತ ಸರ್ಕಾರ, ನವದೆಹಲಿ (ಪ್ರತಿನಿಧಿ) ಸದಸ್ಯರು
6) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆ.ಎಸ್‌.ಆರ್‌.ಟಿ.ಸಿ.), ಬೆಂಗಳೂರು (ಪ್ರತಿನಿಧಿ) ಸದಸ್ಯರು
7) ಟೆಕ್ನಾಲಜಿ ಇನ್ಫಾರ್ಮೆಟಿಕ್ಸ್‌ ಡಿಸೈನ್‌ ಎಂಡಿವೋರ್‌ (ಟೈಡ್), ಬೆಂಗಳೂರು‌ (ಪ್ರತಿನಿಧಿ) ಸದಸ್ಯರು
8) ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ (ಕೆ.ಎಸ್.ಸಿ.ಎಸ್‌.ಟಿ.), ಬೆಂಗಳೂರು (ಪ್ರತಿನಿಧಿ) ಸದಸ್ಯರು
9) ದಿ ಎನರ್ಜಿ ಮತ್ತು ರಿಸೋರ್ಸ್‌ ಇನ್ಸ್ಟಿಟ್ಯೂಟ್‌, ಬೆಂಗಳೂರು (ಪ್ರತಿನಿಧಿ) ಸದಸ್ಯರು
10) ಪೆಟ್ರೋಲಿಯಂ ಕನ್ಸರ್ವೇಷನ್‌ ರಿಸರ್ಚ್‌ ಅಸೋಸಿಯೇಷನ್‌, ಬೆಂಗಳೂರು (ಪ್ರತಿನಿಧಿ) ಸದಸ್ಯರು
11) ಅಧ್ಯಕ್ಷರು, ಸೆಂಟರ್‌ ಫಾರ್‌ ಸಸ್ಟೈನಬಲ್‌ ಟೆಕ್ನಾಲಜಿ (ಸಿ.ಎಸ್.ಟಿ.), ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು ಸದಸ್ಯರು
12) ಮಹಾ ನಿರ್ದೇಶಕರು, ಕೇಂದ್ರ ವಿದ್ಯುತ್‌ ಸಂಶೋಧನಾ ಸಂಸ್ಥೆ (ಸಿ.ಪಿ.ಆರ್.ಐ), ಬೆಂಗಳೂರು ಸದಸ್ಯರು
13) ನಿರ್ದೇಶಕರು (ಗ್ರಾಮೀಣ ಮೂಲಸೌಕರ್ಯ) & ಸರ್ಕಾರದ ಕಾರ್ಯನಿರ್ವಾಹಕ ಅಧಿಕಾರಿ ಜಂಟಿ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸದಸ್ಯರು
14) ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ, ಬೆಂಗಳೂರು ಸದಸ್ಯರು
15) ಕಾರ್ಯನಿರ್ವಾಹಕ ನಿರ್ದೇಶಕರು, ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಬೆಂಗಳೂರು ಸದಸ್ಯ ಕಾರ್ಯದರ್ಶಿ

 

ಇತ್ತೀಚಿನ ನವೀಕರಣ​ : 22-01-2020 02:05 PM ಅನುಮೋದಕರು: Mahantesh Kumbar Approver


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080