ಅಭಿಪ್ರಾಯ / ಸಲಹೆಗಳು

ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ (ಕರ್ನಾಟಕ ರಾಜ್ಯ)

ಕಾಲೇಜು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ (ಕರ್ನಾಟಕ ರಾಜ್ಯ)

ಸಂಸ್ಥೆಗೆ ಭೇಟಿ ನೀಡಲು ವಿದ್ಯಾರ್ಥಿಗಳನ್ನು ಆಹ್ವಾನಿಸಲಾಗಿದ್ದು, ಇಲ್ಲಿ ಅವರಿಗೆ ನವೀಕರಿಸಬಹುದಾದ ಇಂಧನ, ಇಂಧನ ಸಂರಕ್ಷಣೆ ಮತ್ತು ಪರಿಸರ ಸಂರಕ್ಷಣೆ ಕುರಿತು ಉಪನ್ಯಾಸಗಳು ಮತ್ತು ಸಂವಾದಾತ್ಮಕ ಚರ್ಚಿಸಲಾಗುವುದು ಮತ್ತು ಸಂಸ್ಥೆಯ ಇಂಧನ ಉದ್ಯಾನವನಕ್ಕೆ ಭೇಟಿ ನೀಡಿ ಘಟಕಗಳ ನೈಜ ಕೆಲಸದ ಬಗ್ಗೆ ಹೆಚ್ಚಿನ ಒಳನೋಟಗಳನ್ನು ಪಡೆಯಲಾಗುತ್ತದೆ.

ಉದ್ದೇಶ:

  • ನವೀಕರಿಸಬಹುದಾದ ಇಂಧನ, ಇಂಧನ ಸಂರಕ್ಷಣೆ ಮತ್ತು ಪರಿಸರ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು.

  • ನವೀಕರಿಸಬಹುದಾದ ಇಂಧನ ಮೂಲಗಳು ಮತ್ತು ಸಾಧನಗಳು, ಇಂಧನ ಸಂರಕ್ಷಣೆ, ಪಳೆಯುಳಿಕೆ ಇಂಧನಗಳ ಕೊರತೆ ಮತ್ತು ಪರಿಸರದ ಮೇಲೆ ಅವುಗಳ ಪ್ರಭಾವ, ಅರಣ್ಯ ಸಂರಕ್ಷಣೆ, ಮಳೆನೀರು ಕೊಯ್ಲು, ಇಂಧನ ಲೆಕ್ಕಪರಿಶೋಧನೆ, ಇತ್ಯಾದಿಗಳ ಬಗ್ಗೆ ಅವರಿಗೆ ಶಿಕ್ಷಣ ನೀಡುವುದು.

  • ತಂತ್ರಜ್ಞಾನಗಳು ಮತ್ತು ವಿದ್ಯುತ್‌ ಉತ್ಪಾದನಾ ಘಟಕಗಳಾದ ಬೈಯೋಮಾಸ್‌ (ಜೀವರಾಶಿ) ಗ್ಯಾಸಿಫೈಯರ್‌, ಜೈವಿಕ ಇಂಧನ ಉತ್ಪಾದನಾ ಘಟಕ ಮತ್ತು ಅಡುಗೆ ತ್ಯಾಜ್ಯ ಜೈವಿಕ ಅನಿಲ ಸ್ಥಾವರ, ಎರೆಹುಳು ಗೊಬ್ಬರ ಘಟಕ, ಪವನ ಶಕ್ತಿ ಉತ್ಪಾದನಾ ಘಟಕ, ಸೌರ ವಿದ್ಯುತ್‌ ಉತ್ಪಾದನೆ, ಇತ್ಯಾದಿಗಳ ಬಗ್ಗೆ ಪ್ರಾಯೋಗಿಕ ಪ್ರದರ್ಶನ ನೀಡುವುದು.

  • ತ್ಯಾಜ್ಯ ನಿರ್ವಹಣಾ ಶ್ರೇಣಿ, ಆರೋಗ್ಯದಾಯಕ ಮತ್ತು ತ್ಯಾಜ್ಯ ವಿಲೇವಾರಿಯ ವೈಜ್ಞಾನಿಕ ಮಾರ್ಗ ಮತ್ತು ಒಣ ಮತ್ತು ಹಸಿ ತ್ಯಾಜ್ಯವನ್ನು ಬೇರ್ಪಡಿಸುವ ಮಹತ್ವದ ಬಗ್ಗೆ ಮಾಹಿತಿ ಮತ್ತು ಜ್ಞಾನವನ್ನು ಒದಗಿಸುವುದು.

ನಿರೀಕ್ಷಿತ ಪಲಿತಾಂಶ:

  • ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ.

  • ಇಂಧನ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ.

  • ನವೀಕರಿಸಬಹುದಾದ ಇಂಧನ ಸಂಪನ್ಮೂಲಗಳು ಮತ್ತು ತಂತ್ರಜ್ಞಾನಗಳ ಬಗ್ಗೆ ಉತ್ತಮ ಜ್ಞಾನವನ್ನು ಪಡೆಯಬಹುದು.

  • ಸೌರಶಕ್ತಿಯನ್ನು ಬಳಸಲು, ಇಂಧನವನ್ನು ಸಂರಕ್ಷಿಸಲು, ಮಳೆನೀರು ಕೊಯ್ಲು ಮಾಡಲು, ಘನತ್ಯಾಜ್ಯವನ್ನು ಪ್ರತ್ಯೇಕಿಸಲು, ಇತ್ಯಾದಿಗಳ ಬಗ್ಗೆ ಅವರ ಪೋಷಕರಿಗೆ ಮನವರಿಕೆ ಮಾಡಬಲ್ಲರು.

ಇತ್ತೀಚಿನ ನವೀಕರಣ​ : 15-07-2021 05:04 PM ಅನುಮೋದಕರು: Mahantesh Kumbar Approver



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080