ಅಭಿಪ್ರಾಯ / ಸಲಹೆಗಳು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ “ಸೌರ ಬೆಳಕು” ಯೋಜನೆಯನ್ನು ಜಾರಿಗೆ ತಂದಿರುವ ಜಿಲ್ಲೆಗಳಲ್ಲಿ ಗ್ರಾಮೀಣ ಯುವಕರಿಗೆ ತರಬೇತಿ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಿಂದ “ಸೌರ ಬೆಳಕು” ಯೋಜನೆಯನ್ನು ಜಾರಿಗೆ ತಂದಿರುವ ಜಿಲ್ಲೆಗಳಲ್ಲಿ ಗ್ರಾಮೀಣ ಯುವಕರಿಗೆ ತರಬೇತಿ

“ಸೌರ ಬೆಳಕು”ಎಂಬುದು ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕಾರ್ಯಕ್ರಮವಾಗಿದ್ದು, ಸೌರ ಬೀದಿ ದೀಪಗಳನ್ನು ಅಳವಡಿಸುವ ಮೂಲಕ ಇಂಧನ ಸಂರಕ್ಷಣೆಯನ್ನು ಗುರಿಯಾಗಿಸಿಕೊಂಡಿದೆ. ಈ ಯೋಜನೆಯಡಿ ಅನೇಕ ಗ್ರಾಮಗಳು ಒಳಗೊಂಡಿದೆ ಮತ್ತು ಸೌರ ಬೀದಿ ದೀಪಗಳನ್ನು ಅಳವಡಿಸಲಾಗಿದೆ.

ಆದಾಗ್ಯೂ, ಹಲವು ಬೀದಿ ದೀಪಗಳು ಕೆಲವು ತಿಂಗಳುಗಳಲ್ಲಿ ನಿಷ್ಕ್ರಿಯಗೊಳ್ಳುತ್ತಿವೆ, ಆದ್ದರಿಂದ ಅವುಗಳ ನಿರ್ವಹಣೆ ಮತ್ತು ದುರಸ್ತಿಗಾಗಿ ನುರಿತ ಸಿಬ್ಬಂದಿಗಳ ಅಪೇಕ್ಷೆಯಿದೆ.

ಈ ಕಾರ್ಯಕ್ರಮದ ಮೂಲಕ, ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಿಗಾಗಿ ಪಂಚಾಯತಿಗಳಿಂದ ನೇಮಕಗೊಂಡ ಸಿಬ್ಬಂದಿಗಳಿಗೆ ಮತ್ತು ಗ್ರಾಮೀಣ ಯುವಕರಿಗೆ ಸೌರ ಬೀದಿ ದೀಪಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳ ತರಬೇತಿ ನೀಡಲಾಗುವುದು. ತರಬೇತಿ ಪಡೆದವರಿಗೆ ಇಂಧನ ಸಂರಕ್ಷಣೆ ಮತ್ತು ಇತರ ನವೀಕರಿಸಬಹುದಾದ ಇಂಧನ ಮೂಲಗಳ ಬಗ್ಗೆಯೂ ಶಿಕ್ಷಣ ನೀಡಲಾಗುವುದು.

ಉದ್ದೇಶ:

  • ಹಳ್ಳಿಗಳಲ್ಲಿ ಸ್ಥಾಪಿಸಲಾದ ಸೌರ ಬೀದಿ ದೀಪಗಳನ್ನು ನಿರ್ವಹಿಸಲು ತರಬೇತಿ ಮತ್ತು ನುರಿತ ಸಿಬ್ಬಂದಿಗಳನ್ನು ಸೃಷ್ಟಿಸಲಾಗುವುದು.

ನಿರೀಕ್ಷಿತ ಫಲಿತಾಂಶ:

  • ಗ್ರಾಮೀಣ ಪ್ರದೇಶಗಳಲ್ಲಿ ಅಳವಡಿಸಿರುವ ಸೌರ ಬೀದಿ ದೀಪಗಳ ನಿರ್ವಹಣೆ ಮತ್ತು ದುರಸ್ತಿಗಾಗಿ ನುರಿತ ಸಿಬ್ಬಂದಿಗಳ ಲಭ್ಯತೆ.

  • ಬ್ಯಾಟರಿಗಳನ್ನು ಗರಿಷ್ಠ ಸಮಯಕ್ಕೆ ಸಮರ್ಥವಾಗಿ ಬಳಸುವುದು ಮತ್ತು ಸೌರ ಬೀದಿ ದೀಪಗಳನ್ನು ಸಂಪೂರ್ಣವಾಗಿ ಪರಿಣಾಮಕಾರಿಯಾಗಿ ನಿರೂಪಿಸುವುದು.

ಇತ್ತೀಚಿನ ನವೀಕರಣ​ : 15-07-2021 05:04 PM ಅನುಮೋದಕರು: Mahantesh Kumbar Approver



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080