ಅಭಿಪ್ರಾಯ / ಸಲಹೆಗಳು

ಟೆಂಡರ್

ಟೆಂಡರ್‌

ಟೆಂಡರ್ ಹೆಸರು

ದಿನಾಂಕ

ಗಾತ್ರ

ವೀಕ್ಷಿಸಿ/ ಡೌನ್ಲೋಡ್

ಸಂಸ್ಥೆಯಲ್ಲಿರುವ ನಿರುಪಯುಕ್ತ ವಸ್ತುಗಳ ಬಹಿರಂಗ ಹರಾಜು ಪ್ರಕಟಣೆ

28.12.2023

  ವೀಕ್ಷಿಸಿ

ಎಂಜಿಐಆರ್‌ಇಡಿ ಸಂಸ್ಥೆಯು 2023-24ನೇ ಸಾಲಿಗೆ ಸ್ವಚ್ಛತಾ ಸಿಬ್ಬಂದಿ ಹಾಗೂ ಸೆಕ್ಯೂರಿಟಿ ಸೇವೆಗಾಗಿ ಇ-ಟೆಂಡರ್‌ ಆಹ್ವಾನಿಸಲಾಗಿದೆ

08.12.2023

  ವೀಕ್ಷಿಸಿ

ಎಂಜಿಐಆರ್‌ಇಡಿ ಸಂಸ್ಥೆಯು ದೂರದ ಗ್ರಾಮದಲ್ಲಿ ಸೌರ ವಿದ್ಯುತ್‌ ಮನೆ ಬೆಳಕಿನ ವ್ಯವಸ್ಥೆಯನ್ನು ಸರಬರಾಜು, ಸ್ಥಾಪನೆ ಮತ್ತು ನಿರ್ವಹಣೆಗಾಗಿ ಇ-ಟೆಂಡರ್‌ ಆಹ್ವಾನಿಸಲಾಗಿದೆ

07.12.2023

  ವೀಕ್ಷಿಸಿ

ಸಂಸ್ಥೆಯಲ್ಲಿರುವ ವಾಹನದ ಟೆಂಡರು ಸಹಿತ ಬಹಿರಂಗ ಹರಾಜು ಪ್ರಕಟಣೆ

28.11.2023

  ವೀಕ್ಷಿಸಿ

2023-24ನೇ ಸಾಲಿಗೆ ಹೊರಗುತ್ತಿಗೆ ಆಧಾರದ ಮೇಲೆ ಸ್ವಚ್ಛತಾ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿಗಳ ಸೇವೆಗಾಗಿ ಇ-ಟೆಂಡರ್‌ ಆಹ್ವಾನಿಸಲಾಗಿದೆ. ಇ-ಟೆಂಡರ್‌ನಲ್ಲಿ ಭಾಗವಹಿಸಲು ಇ-ಪ್ರಕ್ಯೂರ್‌ಮೆಂಟ್‌ ಪೋರ್ಟಲ್‌ https://kppp.karnataka.gov.in

15.09.2023

  ವೀಕ್ಷಿಸಿ

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಗೆ 2023-24ನೇ ಸಾಲಿಗೆ ಉತ್ತಮ ಗುಣಮಟ್ಟದ ರುಚಿ ಶುಚಿಯಾದ ಊಟೋಪಚಾರದ ಸೇವೆಯನ್ನು ಒದಗಿಸಲು ನೋಂದಾಯಿತ ಗುತ್ತಿಗೆದಾರರಿಂದ ಇ-ಟೆಂಡರ್‌ ಆಹ್ವಾನಿಸಲಾಗಿದೆ. ಟೆಂಡರ್‌ನಲ್ಲಿ ಭಾಗವಹಿಸಲು ಇಚ್ಛಿಸುವ ಗುತ್ತಿಗೆದಾರರು ಇ-ಪ್ರೊಕ್ಯೂಮೆಂಟ್‌ ಪೋರ್ಟಲ್‌ (https://eproc.karnataka.gov.in) ವೀಕ್ಷಿಸಿ ದಿನಾಂಕ 16.03.2023 ರಿಂದ 17.04.2023 ರೊಳಗಾಗಿ ಸದರಿ ಟೆಂಡರ್‌ನಲ್ಲಿ ಭಾಗವಹಿಸಬಹುದು.

16.03.2023

   

ಕರ್ನಾಟಕ ರಾಜ್ಯದ ದೂರದ ಗ್ರಾಮಗಳಿಗೆ ಸೋಲಾರ್‌ ಹೋಮ್‌ ಲೈಟಿಂಗ್‌ ಸಿಸ್ಟಮ್‌ನ ಪೂರೈಕೆ, ಸ್ಥಾಪನೆ ಮತ್ತು ನಿರ್ವಹಣೆಗಾಗಿ ಇ-ಟೆಂಡರ್‌  ಆಹ್ವಾನಿಸಲಾಗಿದೆ. ಇ-ಪ್ರೊಕ್ಯೂರ್‌ಮೆಂಟ್‌ ಪೋರ್ಟಾಲ್‌ ಗೆ http://eproc.karnataka.gov.in ಬೇಟಿ ನೀಡಿ.

25.11.2022

 

 

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿನ ಮಾದರಿ ಪಾರಂಪರಿಕ ಗ್ರಾಮವನ್ನು ನಿರ್ವಹಣೆ ಮಾಡುವ ಸಲುವಾಗಿ ಇ-ಟೆಂಡರ್‌ ಆಹ್ವಾನಿಸಲಾಗಿದೆ. ಇ-ಟೆಂಡರ್‌ನಲ್ಲಿ ಭಾಗವಹಿಸಲು ಇಚ್ಛಿಸುವ ಗುತ್ತಿಗೆದಾರರು ಇ-ಪ್ರೊಕ್ಯೂರ್‌ಮೆಂಟ್‌ ಪೋರ್ಟಲ್‌ (http://www.eproc.karnataka.gov.in) ಗೆ ಭೇಟಿ ನೀಡಿ ದಿನಾಂಕ 12.01.2022 ರಿಂದ 12.02.2022 ರೊಳಗಾಗಿ ಸದರಿ ಇ-ಟೆಂಡರ್ನಲ್ಲಿ ಭಾಗವಹಿಸಬಹುದು.

12.01.2022

2.17 ಎಂ.ಬಿ.

ವೀಕ್ಷಿಸಿ

 

ಇತ್ತೀಚಿನ ನವೀಕರಣ​ : 28-12-2023 03:21 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಮಹಾತ್ಮಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080